Video: ಮುಂಬೈ ಎಕ್ಸ್​​ಪ್ರೆಸ್​ ವೇನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ಪೋಷೆ ಕಾರು, ಹೆಂಗಾಗಿದೆ ನೋಡಿ

Updated on: Oct 09, 2025 | 9:19 AM

ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ವೇಗವಾಗಿ ಬಂದ ಪೋಷೆ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮುಂಬೈನ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಜೋಗೇಶ್ವರಿ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಷೆ ಕಾರು ಬಿಎಂಡಬ್ಲ್ಯೂವನ್ನು ಟೇಕ್ ಓವರ್ ಮಾಡಲು ವೇಗವಾಗಿ ಬರುತ್ತಿತ್ತು ಎನ್ನಲಾಗಿದೆ.ಮೋಗ್ರಾ ಮೆಟ್ರೋ ನಿಲ್ದಾಣದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಮುಂಬೈ, ಅಕ್ಟೋಬರ್ 09: ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ವೇಗವಾಗಿ ಬಂದ ಪೋಷೆ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮುಂಬೈನ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಜೋಗೇಶ್ವರಿ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಷೆ ಕಾರು ಬಿಎಂಡಬ್ಲ್ಯೂವನ್ನು ಟೇಕ್ ಓವರ್ ಮಾಡಲು ವೇಗವಾಗಿ ಬರುತ್ತಿತ್ತು ಎನ್ನಲಾಗಿದೆ.ಮೋಗ್ರಾ ಮೆಟ್ರೋ ನಿಲ್ದಾಣದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ