Video: ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಮುಂಬೈನ ಧಾರಾವಿ ಪ್ರದೇಶದ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಅಡುಗೆ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ಗೆ ಬೆಂಕಿ ಆವರಿಸಿಕೊಂಡಿದ್ದು, ಹಲವು ಬಾರಿ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಸಂಪೂರ್ಣವಾಗಿ ಆವರಿಸಿತ್ತು. ಅದೃಷ್ಟವಶಾತ್, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ರಾತ್ರಿ 9.50ರ ಸುಮಾರಿಗೆ ಪಿಎನ್‌ಜಿಪಿ ಕಾಲೋನಿಯ ನೇಚರ್ ಪಾರ್ಕ್ ಬಳಿಯ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಟ್ರಕ್ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು.
ಮುಂಬೈ, ಮಾರ್ಚ್ 25: ಮುಂಬೈನ ಧಾರಾವಿ ಪ್ರದೇಶದ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಅಡುಗೆ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ಗೆ ಬೆಂಕಿ ಆವರಿಸಿಕೊಂಡಿದ್ದು, ಹಲವು ಬಾರಿ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಸಂಪೂರ್ಣವಾಗಿ ಆವರಿಸಿತ್ತು. ಅದೃಷ್ಟವಶಾತ್, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ರಾತ್ರಿ 9.50ರ ಸುಮಾರಿಗೆ ಪಿಎನ್‌ಜಿಪಿ ಕಾಲೋನಿಯ ನೇಚರ್ ಪಾರ್ಕ್ ಬಳಿಯ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಟ್ರಕ್ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

