Video: ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ

Updated on: Mar 25, 2025 | 10:01 AM

ಮುಂಬೈನ ಧಾರಾವಿ ಪ್ರದೇಶದ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಅಡುಗೆ ಸಿಲಿಂಡರ್​ ಸಾಗಿಸುತ್ತಿದ್ದ ಟ್ರಕ್​ಗೆ ಬೆಂಕಿ ಆವರಿಸಿಕೊಂಡಿದ್ದು, ಹಲವು ಬಾರಿ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಸಂಪೂರ್ಣವಾಗಿ ಆವರಿಸಿತ್ತು. ಅದೃಷ್ಟವಶಾತ್, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ರಾತ್ರಿ 9.50ರ ಸುಮಾರಿಗೆ ಪಿಎನ್‌ಜಿಪಿ ಕಾಲೋನಿಯ ನೇಚರ್ ಪಾರ್ಕ್ ಬಳಿಯ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಟ್ರಕ್ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು.

ಮುಂಬೈ, ಮಾರ್ಚ್​ 25: ಮುಂಬೈನ ಧಾರಾವಿ ಪ್ರದೇಶದ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಅಡುಗೆ ಸಿಲಿಂಡರ್​ ಸಾಗಿಸುತ್ತಿದ್ದ ಟ್ರಕ್​ಗೆ ಬೆಂಕಿ ಆವರಿಸಿಕೊಂಡಿದ್ದು, ಹಲವು ಬಾರಿ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಸಂಪೂರ್ಣವಾಗಿ ಆವರಿಸಿತ್ತು. ಅದೃಷ್ಟವಶಾತ್, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ರಾತ್ರಿ 9.50ರ ಸುಮಾರಿಗೆ ಪಿಎನ್‌ಜಿಪಿ ಕಾಲೋನಿಯ ನೇಚರ್ ಪಾರ್ಕ್ ಬಳಿಯ ಸಿಯಾನ್-ಧಾರಾವಿ ಲಿಂಕ್ ರಸ್ತೆಯಲ್ಲಿ ಟ್ರಕ್ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More