Video: 17 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ನಾನೇನು ಭಯೋತ್ಪಾದಕನಲ್ಲ ಎಂದಿದ್ದ ರೋಹಿತ್ ಆರ್ಯ
ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ
ಪುಣೆ, ಅಕ್ಟೋಬರ್ 31: ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ನನಗೆ ಹೆಚ್ಚಿನ ಬೇಡಿಕೆಗಳಿಲ್ಲ, ಕೆಲವು ನೈತಿಕ ಬೇಡಿಕೆಗಳಷ್ಟೇ, ಹೆಚ್ಚು ಹಣವನ್ನೂ ಕೇಳುವುದಿಲ್ಲ, ಕೆಲವು ಪ್ರಶ್ನೆಗಳಿವೆ, ಅದಕ್ಕೆ ಉತ್ತರ ಬೇಕು ಎಂದು ವಿಡಿಯೋದಲ್ಲಿ ಹೇಳಿದ್ದ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

