Video: ಕುಡಿದ ಅಮಲಿನಲ್ಲಿ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿ ಗೊರಕೆ ಹೊಡೆದ ವ್ಯಕ್ತಿ

Updated on: Feb 17, 2026 | 7:53 AM

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​ನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿದೆ. ಹಾರ್ಬರ್ ಲೈನ್ ರೈಲು ಸೇವೆಗಳಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು.ಮಧ್ಯಾಹ್ನ 3.30 ರ ಸುಮಾರಿಗೆ ಹಾರ್ಬರ್ ಲೈನ್ ಹಳಿಗೆ ರೈಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಹಳಿಗಳ ಮೇಲೆ ಕಸ ಸಂಗ್ರಹಿಸುವ ಅವಿನಾಶ್ ಪ್ರಕಾಶ್ ಕಾರ್ಡಿಲೆ ಇದ್ದಕ್ಕಿದ್ದಂತೆ ರೈಲ್ವೆ ಹಳಿ ಮೇಲೆ ಬಿಳಿ ಹೊದಿಕೆ ಹೊದ್ದು ಮಲಗಿದ್ದ. ರೈಲು ನಿಧಾನವಾಗುತ್ತಿದ್ದಂತೆ ಮತ್ತು ಪದೇ ಪದೇ ಹಾರ್ನ್ ಮಾಡುತ್ತಿದ್ದಂತೆ ಪ್ರಯಾಣಿಕರು ಕೂಡ ಕೂಗಾಡುತ್ತಾ ಕೈ ಬೀಸುತ್ತಿದ್ದರು. ಆದರೆ ಆತ ಮಾತ್ರ ನಿದ್ರೆ ಮಾಡುತ್ತಲೇ ಇದ್ದ. ರೈಲ್ವೆ ರಕ್ಷಣಾ ಪಡೆ ಕೂಡಲೇ ಅಲ್ಲಿಗೆ ಬಂದು ಆತನನ್ನು ರೈಲ್ವೆ ಹಳಿಯಿಂದ ಮೇಲಕ್ಕೆತ್ತಿದ್ದಾರೆ.

ಮುಂಬೈ, ಫೆಬ್ರವರಿ 17: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​ನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿದೆ. ಹಾರ್ಬರ್ ಲೈನ್ ರೈಲು ಸೇವೆಗಳಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು.ಮಧ್ಯಾಹ್ನ 3.30 ರ ಸುಮಾರಿಗೆ ಹಾರ್ಬರ್ ಲೈನ್ ಹಳಿಗೆ ರೈಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಹಳಿಗಳ ಮೇಲೆ ಕಸ ಸಂಗ್ರಹಿಸುವ ಅವಿನಾಶ್ ಪ್ರಕಾಶ್ ಕಾರ್ಡಿಲೆ ಇದ್ದಕ್ಕಿದ್ದಂತೆ ರೈಲ್ವೆ ಹಳಿ ಮೇಲೆ ಬಿಳಿ ಹೊದಿಕೆ ಹೊದ್ದು ಮಲಗಿದ್ದ. ರೈಲು ನಿಧಾನವಾಗುತ್ತಿದ್ದಂತೆ ಮತ್ತು ಪದೇ ಪದೇ ಹಾರ್ನ್ ಮಾಡುತ್ತಿದ್ದಂತೆ ಪ್ರಯಾಣಿಕರು ಕೂಡ ಕೂಗಾಡುತ್ತಾ ಕೈ ಬೀಸುತ್ತಿದ್ದರು. ಆದರೆ ಆತ ಮಾತ್ರ ನಿದ್ರೆ ಮಾಡುತ್ತಲೇ ಇದ್ದ. ರೈಲ್ವೆ ರಕ್ಷಣಾ ಪಡೆ ಕೂಡಲೇ ಅಲ್ಲಿಗೆ ಬಂದು ಆತನನ್ನು ರೈಲ್ವೆ ಹಳಿಯಿಂದ ಮೇಲಕ್ಕೆತ್ತಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More