ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ
ಮುಂಬೈನಲ್ಲಿ ರೇಬಿಸ್ ರೋಗಗ್ರಸ್ತ ನಾಯಿಯೊಂದು ಸಾರ್ವಜನಿಕರ ಮೇಲೆ ದಾಳಿ ಮಾಡಿರುವ ಭೀಕರ ದೃಶ್ಯ ವೈರಲ್ ಆಗಿದೆ. ಕೇವಲ 30 ಸೆಕೆಂಡುಗಳಲ್ಲಿ ನಾಲ್ಕೈದು ಜನರನ್ನು ಕಚ್ಚಿ ಗಾಯಗೊಳಿಸಿದೆ. ರೇಬಿಸ್ ಸೋಂಕಿತ ಪ್ರಾಣಿಗಳಲ್ಲಿ ಇಂತಹ ಆಕ್ರಮಣಕಾರಿ ಸ್ವಭಾವ ಸಾಮಾನ್ಯ. ಈ ಘಟನೆ ರೇಬಿಸ್ ಅಪಾಯ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಎಚ್ಚರಿಕೆ ನೀಡುತ್ತದೆ, ತಡೆಗಟ್ಟುವ ಕ್ರಮಗಳ ಅವಶ್ಯಕತೆಯನ್ನು ಒತ್ತಿಹೇಳುತ್ತದೆ.
ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳವೊಂದರಲ್ಲಿ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕಂಡುಬರುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದ ಯುವಕರ ಮೇಲೆ ದಾಳಿ ಮಾಡುತ್ತದೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು ಕಚ್ಚಿ ಗಾಯಗೊಳಿಸಿದೆ. ರೇವಿಸ್ ಸೋಂಕಿಗೆ ಒಳಗಾದ ನಾಯಿಗಳಲ್ಲಿ ಇಂತಹ ಅತಿಯಾದ ಆಕ್ರಮಣಕಾರಿ ಸ್ವಭಾವ (Furious Rabies) ಕಂಡುಬರುತ್ತದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್ನಲ್ಲಿ ಎನ್ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು

