AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು; ವಿಡಿಯೋ ವೈರಲ್

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು; ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on:Aug 18, 2025 | 9:47 PM

Share

ಮುಂಬೈ ನಗರದಲ್ಲಿ ನಿರಂತರ ಭಾರೀ ಮಳೆಯ ನಡುವೆಯೂ ಮಾಟುಂಗಾದಲ್ಲಿ ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ಶಾಲಾ ಬಸ್‌ನಿಂದ ಮುಂಬೈ ಪೊಲೀಸರು ಶಾಲಾ ಮಕ್ಕಳನ್ನು ರಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಆತಂಕದಿಂದ ಕಾಯುತ್ತಿದ್ದ ಶಾಲಾ ಮಕ್ಕಳನ್ನು ಪೊಲೀಸ್ ಸಿಬ್ಬಂದಿ ಬಸ್‌ನಿಂದ ಹೊರಗೆ ಕರೆದುಕೊಂಡು ಬಂದಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಂಬೈ, ಆಗಸ್ಟ್ 18: ಮಹಾರಾಷ್ಟ್ರದ ಮುಂಬೈನಲ್ಲಿ (Mumbai Rains) ಭಾರೀ ಮಳೆಯಾಗುತ್ತಿದೆ. ಮುಂಬೈ ನಗರದಲ್ಲಿ ನಿರಂತರ ಭಾರೀ ಮಳೆಯ ನಡುವೆಯೂ ಮಾಟುಂಗಾದಲ್ಲಿ ಪ್ರವಾಹದಿಂದ (Mumbai Flood) ತುಂಬಿದ್ದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ಶಾಲಾ ಬಸ್‌ನಿಂದ ಮುಂಬೈ ಪೊಲೀಸರು ಶಾಲಾ ಮಕ್ಕಳನ್ನು ರಕ್ಷಿಸುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಆತಂಕದಿಂದ ಕಾಯುತ್ತಿದ್ದ ಶಾಲಾ ಮಕ್ಕಳನ್ನು ಪೊಲೀಸ್ ಸಿಬ್ಬಂದಿ ಬಸ್‌ನಿಂದ ಹೊರಗೆ ಕರೆದುಕೊಂಡು ಬಂದಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 18, 2025 09:40 PM

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More