Video: ಅಪಾರ್ಟ್ಮೆಂಟ್ನ ಪ್ಯಾಸೇಜ್ನಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ, ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. 6 ಮತ್ತು 7 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಾರ್ಟ್ಮೆಂಟ್ವೊಂದರಲ್ಲಿ ಮಧ್ಯಾಹ್ನ ಸುಮಾರು 3.15ಕ್ಕೆ ಘಟನೆ ನಡೆದಿದೆ. ಅಲ್ಲಿ ಮಕ್ಕಳು ಆಟವಾಡುತ್ತಿದ್ದರು.ರಾಜನ್ ಜಾಧವ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ, ಮಾತನಾಡುವ ನೆಪದಲ್ಲಿ ಮಕ್ಕಳ ಬಳಿ ಹೋಗಿ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಕೂಡಲೇ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿ ಕ್ರಮ ಕೈಗೊಂಡಿದ್ದಾರೆ.
ಮುಂಬೈ, ಅಕ್ಟೋಬರ್ 05: ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. 6 ಮತ್ತು 7 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಾರ್ಟ್ಮೆಂಟ್ವೊಂದರಲ್ಲಿ ಮಧ್ಯಾಹ್ನ ಸುಮಾರು 3.15ಕ್ಕೆ ಘಟನೆ ನಡೆದಿದೆ. ಅಲ್ಲಿ ಮಕ್ಕಳು ಆಟವಾಡುತ್ತಿದ್ದರು.ರಾಜನ್ ಜಾಧವ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ, ಮಾತನಾಡುವ ನೆಪದಲ್ಲಿ ಮಕ್ಕಳ ಬಳಿ ಹೋಗಿ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಕೂಡಲೇ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿ ಕ್ರಮ ಕೈಗೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

