Video: ಅಪಾರ್ಟ್​​ಮೆಂಟ್​ನ ಪ್ಯಾಸೇಜ್​ನಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ, ರಿಯಲ್​ ಎಸ್ಟೇಟ್ ಏಜೆಂಟ್ ಬಂಧನ

Updated on: Oct 05, 2025 | 11:28 AM

ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. 6 ಮತ್ತು 7 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ವೊಂದರಲ್ಲಿ ಮಧ್ಯಾಹ್ನ ಸುಮಾರು 3.15ಕ್ಕೆ ಘಟನೆ ನಡೆದಿದೆ. ಅಲ್ಲಿ ಮಕ್ಕಳು ಆಟವಾಡುತ್ತಿದ್ದರು.ರಾಜನ್ ಜಾಧವ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ, ಮಾತನಾಡುವ ನೆಪದಲ್ಲಿ ಮಕ್ಕಳ ಬಳಿ ಹೋಗಿ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಕೂಡಲೇ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿ ಕ್ರಮ ಕೈಗೊಂಡಿದ್ದಾರೆ.

ಮುಂಬೈ, ಅಕ್ಟೋಬರ್ 05: ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. 6 ಮತ್ತು 7 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ವೊಂದರಲ್ಲಿ ಮಧ್ಯಾಹ್ನ ಸುಮಾರು 3.15ಕ್ಕೆ ಘಟನೆ ನಡೆದಿದೆ. ಅಲ್ಲಿ ಮಕ್ಕಳು ಆಟವಾಡುತ್ತಿದ್ದರು.ರಾಜನ್ ಜಾಧವ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ, ಮಾತನಾಡುವ ನೆಪದಲ್ಲಿ ಮಕ್ಕಳ ಬಳಿ ಹೋಗಿ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಕೂಡಲೇ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿ ಕ್ರಮ ಕೈಗೊಂಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More