ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು

Updated on: Apr 27, 2026 | 10:43 PM

ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು.

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More