Video: ರಾಂಗ್ಸೈಡ್ನಲ್ಲಿ ಬಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಮುಂಬೈನಲ್ಲಿ ರಸ್ತೆ ಬದಿಯಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ತಪ್ಪು ಬದಿಯಲ್ಲಿ ಸವಾರಿ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರಾಂಗ್ ಸೈಡಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದಷ್ಟೇ ಅಲ್ಲದೆ ಆತನಿಗೆ ಏನಾಗಿದೆ ಎಂದು ಒಮ್ಮೆಯೂ ತಿರುಗಿ ನೋಡದೆ ಹೋಗಿದ್ದಾನೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದೆ.
ಮುಂಬೈ, ಡಿಸೆಂಬರ್ 15: ಮುಂಬೈನಲ್ಲಿ ರಸ್ತೆ ಬದಿಯಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ತಪ್ಪು ಬದಿಯಲ್ಲಿ ಸವಾರಿ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರಾಂಗ್ ಸೈಡಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದಷ್ಟೇ ಅಲ್ಲದೆ ಆತನಿಗೆ ಏನಾಗಿದೆ ಎಂದು ಒಮ್ಮೆಯೂ ತಿರುಗಿ ನೋಡದೆ ಹೋಗಿದ್ದಾನೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ