AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ

ನಯನಾ ರಾಜೀವ್
|

Updated on:Feb 13, 2026 | 1:21 PM

Share

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.

ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 13, 2026 01:21 PM