AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ

ಸಾಧು ಶ್ರೀನಾಥ್​
|

Updated on: Apr 05, 2021 | 3:10 PM

Share

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ. ಮಂತ್ರಿಗಿರಿ ಸಿಕ್ಕು ಮುರುಗೇಶ್‌ ನಿರಾಣಿಗೆ ಹುಚ್ಚು ಹಿಡಿದಿದೆ. ಹೀಗಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಯಾದಗಿರಿಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ತಿರುಗೇಟು ನೀಡಿದ್ದಾರೆ.