ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ
ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ: ವಿಜಯಾನಂದ ಕಾಶಪ್ಪನವರ್‌

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ

ಸಾಧು ಶ್ರೀನಾಥ್​

Updated on: Apr 05, 2021 | 3:10 PM

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ. ಮಂತ್ರಿಗಿರಿ ಸಿಕ್ಕು ಮುರುಗೇಶ್‌ ನಿರಾಣಿಗೆ ಹುಚ್ಚು ಹಿಡಿದಿದೆ. ಹೀಗಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಯಾದಗಿರಿಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ತಿರುಗೇಟು ನೀಡಿದ್ದಾರೆ.

YouTube video player

Loading...
Unable to load recommendations.
Follow Us