ಮುರುಘಾ ಮಠ ಶಿವಮೂರ್ತಿ ಸ್ವಾಮೀಜಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯ, ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರು

ಮುರುಘಾ ಮಠ ಶಿವಮೂರ್ತಿ ಸ್ವಾಮೀಜಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯ, ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 05, 2022 | 12:05 PM

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆ ತರುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.

ಚಿತ್ರದುರ್ಗ:  ಪೋಕ್ಸೋ (Pocso) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ (Shivamurthy Swamiji) ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡಿದ್ದರಿಂದ ಭಾರಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯದ (court) ಮುಂದೆ ಹಾಜರುಪಡಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆ ತರುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.