ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕನ್ನಡದ ಮ್ಯೂಸಿಕ್ ಡೈರೆಕ್ಟರ್ ಸಾಲಿನಲ್ಲಿ ಅರ್ಜುನ್ ಜನ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋ ವೈರ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅರ್ಜುನ್ಯ ಜನ್ಯಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.
ಅರ್ಜುನ್ ಜನ್ಯ ಅವರು ಕೋಟಿ ರೂಪಾಯಿ ಬೆಲೆಯ ಟೊಯಾಟೋ ವೆಲ್ಫೈಯರ್ ಕಾರು ಖರೀದಿ ಮಾಡಿದ್ದಾರೆ. ಈ ಕಾರನ್ನು ಖರೀದಿ ಮಾಡಲು ಅರ್ಜುನ್ ಜನ್ಯ ಕುಟುಂಬದ ಜೊತೆ ತೆರಳಿರುವ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಅರ್ಜುನ್ ಜನ್ಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ಟೊಯಾಟೋ ತಯಾರಿಸುವ ಕಾರುಗಳ ಪೈಕಿ ಅತ್ಯಂತ ಐಷಾರಾಮಿ ಕಾರುಗಳಲ್ಲಿ ವೆಲ್ಫೈರ್ ಕಾರು ಕೂಡ ಒಂದು. ಇದನ್ನು ತಮ್ಮ ಗ್ಯಾರೇಜಿಗೆ ಸೇರಿಸಿಕೊಂಡಿದ್ದಾರೆ ಅರ್ಜುನ್ ಜನ್ಯ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ

