ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ

Updated on: Apr 20, 2026 | 1:20 PM

ಕನ್ನಡದ ಮ್ಯೂಸಿಕ್ ಡೈರೆಕ್ಟರ್​ ಸಾಲಿನಲ್ಲಿ ಅರ್ಜುನ್ ಜನ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋ ವೈರ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅರ್ಜುನ್ಯ ಜನ್ಯಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.

ಅರ್ಜುನ್ ಜನ್ಯ ಅವರು ಕೋಟಿ ರೂಪಾಯಿ ಬೆಲೆಯ ಟೊಯಾಟೋ ವೆಲ್​​ಫೈಯರ್ ಕಾರು ಖರೀದಿ ಮಾಡಿದ್ದಾರೆ. ಈ ಕಾರನ್ನು ಖರೀದಿ ಮಾಡಲು ಅರ್ಜುನ್ ಜನ್ಯ ಕುಟುಂಬದ ಜೊತೆ ತೆರಳಿರುವ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಅರ್ಜುನ್ ಜನ್ಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ಟೊಯಾಟೋ ತಯಾರಿಸುವ ಕಾರುಗಳ ಪೈಕಿ ಅತ್ಯಂತ ಐಷಾರಾಮಿ ಕಾರುಗಳಲ್ಲಿ ವೆಲ್​ಫೈರ್ ಕಾರು ಕೂಡ ಒಂದು. ಇದನ್ನು ತಮ್ಮ ಗ್ಯಾರೇಜಿಗೆ ಸೇರಿಸಿಕೊಂಡಿದ್ದಾರೆ ಅರ್ಜುನ್ ಜನ್ಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More