‘ಸಾಧಕರಿಗೆ ಸನ್ಮಾನ ಮಾಡಿದ್ದು ಎಲ್ಲರಿಗೂ ಮಾದರಿ’; ಸಂಗೀತ ನಿರ್ದೇಶಕ ಚರಣ್ ರಾಜ್​

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 05, 2022 | 7:57 AM

‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಮಾತನಾಡಿದರು. ‘ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡ್ತಾ ಇದೀರಾ. ಸಾಧಕರಿಗೆ ಸನ್ಮಾನ ಮಾಡಿದ್ದು ಎಲ್ಲರಿಗೂ ಮಾದರಿ’ ಎಂದರು ಚರಣ್​ ರಾಜ್​.

Published on: Jan 05, 2022 07:28 AM