‘ದಾಳಿಕೋರರು ಪ್ರತಿಭಟನೆ ಮಾಡಿದರೆ ಹಿಂಸೆ ಆಗುತ್ತದೆ’: ಹಂಸಲೇಖ ಹೇಳಿದ್ದು ಯಾರ ಬಗ್ಗೆ?

‘10ನೇ ಶತಮಾನದ ಶಾಸನದಲ್ಲೇ ಕಾವೇರಿ ಸಮಸ್ಯೆ ಬಗ್ಗೆ ಪ್ರಸ್ತಾಪ ಇದೆ. ಸಂಸತ್ತಿನಲ್ಲಿ ಮಾತ್ರ ಈ ಸಮಸ್ಯೆಗೆ ಪರಿಹಾರ ಸಾಧ್ಯ’ ಎಂದು ಹಂಸಲೇಖ ಹೇಳಿದ್ದಾರೆ. ಕಾವೇರಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಮಾತನಾಡಿದ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ದಾಳಿಕೋರರು ಪ್ರತಿಭಟನೆ ಮಾಡಿದರೆ ಹಿಂಸೆ ಆಗುತ್ತದೆ’: ಹಂಸಲೇಖ ಹೇಳಿದ್ದು ಯಾರ ಬಗ್ಗೆ?
|

Updated on: Sep 29, 2023 | 3:57 PM

ಸಂಗೀತ ನಿರ್ದೇಶಕ, ಗೀತಸಾಹಿತಿ ಹಂಸಲೇಖ ಅವರು ಕಾವೇರಿ (Cauvery) ಹೋರಾಟದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಪ್ರತಿಭಟನೆಯ ಬಗ್ಗೆ ಮಾತನಾಡಿದ್ದಾರೆ. ‘ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯೇ ಶ್ರೇಷ್ಠ ಮಾರ್ಗ. ರಾಜಕಾರಣಿಗಳು ಪ್ರತಿಭಟನೆ ಮಾಡಿದರೆ ಆಕ್ರೋಶ ಹೊರಬರುತ್ತದೆ. ದಾಳಿಕೋರರು ಪ್ರತಿಭಟನೆ ಮಾಡಿದರೆ ಹಿಂಸೆ ಆಗುತ್ತದೆ. ಮಣಿಪುರದಲ್ಲಿ ಇಂದು ಎರಡು ಸಮುದಾಯಗಳ ನಡುವೆ ಹಿಂಸಾಚಾರ ಆಗುತ್ತಿದೆ. ನಿತ್ಯ ಕೊಲೆ ಆಗುತ್ತಿದೆ. ನಾವು ಪ್ರತಿಭಟನೆ ಮಾಡಿದರೆ ಶಾಂತಿ ಮತ್ತು ಸಂಯಮದಿಂದ ಕೂಡಿರಬೇಕು. ಕಾವೇರಿ ಸಮಸ್ಯೆ (Cauvery Water Dispute) ಮೊದಲಿನಿಂದಲೂ ಇದೆ. 10ನೇ ಶತಮಾನದಲ್ಲಿ ಈ ಬಗ್ಗೆ ಒಂದು ಶಾಸನದಲ್ಲಿ ಪ್ರಸ್ತಾಪ ಇದೆ. ಆ ಸಮಸ್ಯೆಯನ್ನು ಬಗೆಹರಿಸುವುದು ಕಲಾವಿದರ ಕೆಲಸ ಅಲ್ಲ. ಸಿನಿಮಾದ ಮೂಲಕ ಮಾರ್ಗಸೂಚಿ ನೀಡಬಹುದು’ ಎಂದು ಹಂಸಲೇಖ (Hamsalekha) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​