ಮುಸ್ಲಿಂ ಮುನಿಸು ಎಫೆಕ್ಟ್ ಆಗಿದೆ: ದಾವಣಗೆರೆ ಬೈ ಎಲೆಕ್ಷನ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ, (ಏಪ್ರಿಲ್ 10): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ದಾವಣಗೆರೆಯಲ್ಲಿ ಶೇಕಡಾ 20ರಷ್ಟು ಕಮ್ಮಿ ಆಗಲಿದೆ. ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ. ಡ್ಯಾಮೆಜ್ ಅನ್ನು ಸಚಿವರಾದ ಮಲ್ಲಿಕಾರ್ಜುನ ಸರಿಪಡಿಸಬೇಕು. ಅವರು ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

