ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ, ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ, ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
Follow Us
Latest Videos
