ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು
ರಾಜ್ಯ ರಾಜಕಾರಣದ 'ಬೆಣ್ಣೆ ನಗರಿ' ದಾವಣಗೆರೆಯಲ್ಲಿ ಉಪ ಚುನಾವಣಾ ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬುವುದು ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭಿನ್ನಮತ ಸವಾಲಾಗಿದೆ
ದಾವಣಗೆರೆ, (ಮಾರ್ಚ್ 18): ರಾಜ್ಯ ರಾಜಕಾರಣದ ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ಉಪ ಚುನಾವಣಾ (Davanagere South By Election) ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬುವುದು ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭಿನ್ನಮತ ಸವಾಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 18, 2026 07:53 PM
Follow Us
Latest Videos
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್ ಎಸ್ಕೇಪ್
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
