ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ

| Updated By: ವಿವೇಕ ಬಿರಾದಾರ

Updated on: Sep 15, 2024 | 1:59 PM

ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ದ್ವಿಚಕ್ರ ವಾಹನದ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ದ್ವಿಚಕ್ರ ವಾಹನದ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ