ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿದ್ದಾರೆ. ಈ ವೇಳೆ ನೀವು ಯಾರು? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆಗಳ ಮೇಲೆ ಪ್ರಶ್ನಿಸಿದ್ದಾರೆ. ಇನ್ನು ಈ ನೈತಿಕ ಪೊಲೀಸ್ ಗಿರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡು ವಿವಾರಣೆ ನಡೆಸಿದ್ದಾರೆ.
ರಾಮನಗರ, (ಜೂನ್ 08): ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿದ್ದಾರೆ. ಈ ವೇಳೆ ನೀವು ಯಾರು? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆಗಳ ಮೇಲೆ ಪ್ರಶ್ನಿಸಿದ್ದಾರೆ. ಇನ್ನು ಈ ನೈತಿಕ ಪೊಲೀಸ್ ಗಿರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡು ವಿವಾರಣೆ ನಡೆಸಿದ್ದಾರೆ.