AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರು ನಮಾಜ್ ಮಾಡುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ಮುಸ್ಲಿಮರು ನಮಾಜ್ ಮಾಡುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ರಮೇಶ್ ಬಿ. ಜವಳಗೇರಾ
|

Updated on: Oct 20, 2025 | 2:53 PM

Share

ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​ ಕಾರ್ಯ ಚಟುವಟಿಕೆಗಳನ್ನು ರದ್ದುಗೊಳಿಸುವತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್​ ಎಸ್​ಎಸ್ ಹೆಸರು ಉಲ್ಲೇಖಿಸಿದೇ ಅದನ್ನೇ​ ಗುರಿಯಾಸಿಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ. ಇನ್ನು ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್​ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರು, (ಅಕ್ಟೋಬರ್ 20): ಆರ್​​ ಎಸ್​ಎಸ್​ ಸೇರಿದಂತೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಲು ಪೂರ್ವಾನುಮತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​ ಕಾರ್ಯ ಚಟುವಟಿಕೆಗಳನ್ನು ರದ್ದುಗೊಳಿಸುವತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್​ ಎಸ್​ಎಸ್ ಹೆಸರು ಉಲ್ಲೇಖಿಸಿದೇ ಅದನ್ನೇ​ ಗುರಿಯಾಸಿಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ. ಇನ್ನು ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್​ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More