ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು
ಮುರ್ಷಿದಾಬಾದ್ನಲ್ಲಿ ಬಾಬರಿ ಮಸೀದಿ ನಿರ್ಮಿಸುವ ವಿಚಾರ ಕೊಲ್ಕತ್ತಾ ಹೈಕೋರ್ಟ್ ಅನ್ನು ತಲುಪಿತು. ಇದು ಮಸೀದಿಯ ನಿರ್ಮಾಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು. ಮುರ್ಷಿದಾಬಾದ್ನ ಬೆಲ್ದಂಗಾದಲ್ಲಿ ನಡೆಯುವ ಕಾರ್ಯಕ್ರಮಕ್ಕೂ ಮುನ್ನ ಆ ಶಾಸಕರ ಬೆಂಬಲಿಗರು ತಲೆಯ ಮೇಲೆ ಇಟ್ಟಿಗೆಗಳನ್ನು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು. ಬಾಬರಿ ಮಸೀದಇ ನಿರ್ಮಾಣಕ್ಕೆ ಅವರು ಇಟ್ಟಿಗೆಗಳನ್ನು ರಾಶಿ ಹಾಕಿದ್ದಾರೆ.
ಕೊಲ್ಕತ್ತಾ, ಡಿಸೆಂಬರ್ 6: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಟಿಎಂಸಿ ಉಚ್ಛಾಟಿತ ಶಾಸಕ ಬಾಬರಿ ಮಸೀದಿಗೆ (Babri Masjid) ಶಿಲಾನ್ಯಾಸ ನೆರವೇರಿಸಿದ್ದಾರೆ. ಮುರ್ಷಿದಾಬಾದ್ನ ಬೆಲ್ದಂಗಾದಲ್ಲಿ ನಡೆಯುವ ಕಾರ್ಯಕ್ರಮಕ್ಕೂ ಮುನ್ನ ಆ ಶಾಸಕರ ಬೆಂಬಲಿಗರು ತಲೆಯ ಮೇಲೆ ಇಟ್ಟಿಗೆಗಳನ್ನು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು. ಬಾಬರಿ ಮಸೀದಇ ನಿರ್ಮಾಣಕ್ಕೆ ಅವರು ಇಟ್ಟಿಗೆಗಳನ್ನು ರಾಶಿ ಹಾಕಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 06, 2025 04:20 PM
Latest Videos

