HD Kumaraswamy: ಕುಮಾರಸ್ವಾಮಿ ಸಿಎಂ ಆಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು
ಹೆಚ್ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಅಭಿಮಾನಿಗಳು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿ ಸಿದ್ದಾರೂಢ ಅಜ್ಜನ ಆಶೀರ್ವಾದ ಪಡೆದರು. ಹಾಘೂ ಇದೇ ವೇಳೆ ಹುಬ್ಬಳ್ಳಿಯ ಐತಿಹಾಸಿಕ ಪತೇಶಾ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆಗ ಹೆಚ್ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಅಭಿಮಾನಿಗಳು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Published on: Apr 11, 2023 03:44 PM