Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

Updated on: Mar 31, 2026 | 2:12 PM

ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸಹರಾನ್‌ಪುರದಿಂದ ಬರುತ್ತಿದ್ದ ನಿಯಂತ್ರಣ ತಪ್ಪಿದ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಬೈಕ್ ಮೇಲೆ ಹರಿದಿತ್ತು.

ಮುಜಾಫರ್​ನಗರ, ಮಾರ್ಚ್​ 31: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸಹರಾನ್‌ಪುರದಿಂದ ಬರುತ್ತಿದ್ದ ನಿಯಂತ್ರಣ ತಪ್ಪಿದ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಬೈಕ್ ಮೇಲೆ ಹರಿದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More