‘ನಾನು ಪಡೆದ ದೊಡ್ಡ ಪ್ರಶಸ್ತಿ ಕನ್ನಡಿಗರು’; ಅಮೆರಿಕದ ನೆಲದಲ್ಲಿ ನಿಂತು ಹೆಮ್ಮೆಯಿಂದ ಹೇಳಿದ ರಿಷಬ್ ಶೆಟ್ಟಿ
‘ನಾನು ಪಡೆದ ದೊಡ್ಡ ಪ್ರಶಸ್ತಿ ಅಂದರೆ ನೀವು, ಕನ್ನಡಿಗರು’ ಎಂದು ರಿಷಬ್ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.
ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಯಶಸ್ಸಿನ ಬಳಿಕ ಸಾಕಷ್ಟು ಕಡೆಗಳಿಗೆ ಭೇಟಿ ನೀಡಿದ್ದಾರೆ. ಅವರಿಗೆ ಅನೇಕ ಪ್ರಶಸ್ತಿಗಳು ಬಂದಿವೆ. ಪ್ರತಿ ಬಾರಿ ವೇದಿಕೆ ಏರಿದಾಗಲೂ ಅವರು ಕನ್ನಡಿಗರ ಬಗ್ಗೆ ಮಾತನಾಡಿದ್ದಾರೆ. ಕನ್ನಡದ ಕುರಿತು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈಗ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ. ಈ ಅವಾರ್ಡ್ ಪಡೆಯಲು ಅವರು ಅಮೆರಿಕದ ವಾಷಿಂಗ್ಟನ್ನ (Washington) ಸಿಯಾಟಲ್ಗೆ ಭೇಟಿ ನೀಡಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ್ದಾರೆ. ‘ನಾನು ಪಡೆದ ದೊಡ್ಡ ಪ್ರಶಸ್ತಿ ಅಂದರೆ ನೀವು, ಕನ್ನಡಿಗರು’ ಎಂದು ರಿಷಬ್ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

