ಜೈಲಲ್ಲಿ ದರ್ಶನ್ ಹೇಳಿದ ಮಾತು ನೆನಪಿಸಿಕೊಂಡ ದಿನಕರ್; ಅಭಿಮಾನಿಗಳಿಗೆ ಹೊಸ ಚೈತನ್ಯ

Updated on: Dec 11, 2025 | 12:07 PM

ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಇದರ ಮಧ್ಯೆಯೂ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಅಭಿಮಾನಿಗಳು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈ ಸಿನಿಮಾ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಅದರ ಜೊತೆಗೆ ದಿನಕರ್ ಆಡಿದ ಮಾತು ಕೂಡ ಗಮನ ಸೆಳೆದಿದೆ.

ದಿನಕರ್ ಅವರು ‘ಡೆವಿಲ್’ ಸಿನಿಮಾ ವೀಕ್ಷಣೆ ಮಾಡುವುದಕ್ಕೂ ಮೊದಲು ಅಭಿಮಾನಿಗಳ ಜೊತೆ ಮಾತನಾಡಿದರು. ಈ ವೇಳೆ ಅವರು ಎರಡು ವಾರಗಳ ಹಿಂದೆ ದರ್ಶನ್ ಭೇಟಿ ಮಾಡಿದಾಗ ಆಡಿದ ಮಾತನ್ನು ನೆನಪಿಸಿಕೊಂಡರು. ‘ನನ್ನ ಸೆಲೆಬ್ರಿಟೀಸ್ ನೋಡ್ಕೋತಾರೆ ಎಂಬ ಕಾನ್ಫಿಡೆನ್ಸ್​ನಲ್ಲಿ ಇದ್ದಾನೆ. ಅವನು ಕುಗ್ಗಿಲ್ಲ’ ಎಂದಿದ್ದಾರೆ ದಿನಕರ್. ಈ ವಿಷಯ ಫ್ಯಾನ್ಸ್ ಖುಷಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More