My India My Life Goals: ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಮುಖ್ಯ

Updated on: Aug 09, 2023 | 6:38 PM

My India My Life Goals: ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿದರೆ ಜೀವನದಲ್ಲಿ ಸಂತೋಷದಿಂದ ಇರಬಹುದು. ಆರೋಗ್ಯಕರ ಜೀವನಶೈಲಿಯು ಮಾನವ ಜೀವನದ ದೊಡ್ಡ ಅವಶ್ಯಕತೆಯಾಗಿದೆ.

ಇಂದಿನ ಕಾಲದಲ್ಲಿ ವೇಗವಾಗಿ ಬದಲಾಗುತ್ತಿರುವ ವಾತಾವರಣದಲ್ಲಿ, ನಾವು ನಮ್ಮ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯ. ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿದರೆ ಜೀವನದಲ್ಲಿ ಸಂತೋಷದಿಂದ ಇರಬಹುದು. ಆರೋಗ್ಯಕರ ಜೀವನಶೈಲಿಯು ಮಾನವ ಜೀವನದ ದೊಡ್ಡ ಅವಶ್ಯಕತೆಯಾಗಿದೆ. ಪೌಷ್ಟಿಕಾಂಶ ಮತ್ತು ಕ್ಷೇಮಕ್ಕಾಗಿ ಪೌಷ್ಟಿಕ ಆಹಾರವನ್ನು ಆಯ್ಕೆ ಮಾಡಬೇಕು. ಅಲ್ಲದೆ ನೈಸರ್ಗಿಕ ಅಥವಾ ಸಾವಯವ ಉತ್ಪನ್ನಗಳನ್ನು ಸೇವಿಸಬೇಕು. ಈ ಮೂಲಕ ಜನರನ್ನು ಪರಿಸರದ ಬಗ್ಗೆ ಕಾಳಜಿ ಮತ್ತುಅದರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ನನ್ನ ಭಾರತ ನನ್ನ ಜೀವನದ ಗುರಿಗಳು ಎಂಬ ಅಭಿಯಾನವನ್ನು ಭಾರತ ಸರ್ಕಾರ ಅಭಿಯಾನವನ್ನು ಶುರು ಮಾಡಿದೆ. ಈ ಅಭಿಯಾನಕ್ಕೆ ಟಿವಿ9 ಕೂಡ ಕೈಜೋಡಿಸಿದೆ.

Published on: Aug 09, 2023 12:14 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More