AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

My India My Life Goals: ಪರಿಸರವನ್ನು ಉಳಿಸಬೇಕಾದರೆ, ಹೆಚ್ಚು ಹೆಚ್ಚು ಮರಗಳನ್ನು ನೆಡಬೇಕು

My India My Life Goals: ಪರಿಸರವನ್ನು ಉಳಿಸಬೇಕಾದರೆ, ಹೆಚ್ಚು ಹೆಚ್ಚು ಮರಗಳನ್ನು ನೆಡಬೇಕು

ಅಕ್ಷಯ್​ ಪಲ್ಲಮಜಲು​​
|

Updated on:Aug 09, 2023 | 6:36 PM

My India My Life Goals: ನಾವು ಪರಿಸರವನ್ನು ಉಳಿಸಬೇಕಾದರೆ, ಹೆಚ್ಚು ಹೆಚ್ಚು ಮರಗಳನ್ನು ನೆಡಬೇಕು. ಮರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವು ನಮಗೆ ಉಸಿರಾಡುವ ವಾತಾವರಣವನ್ನು ಸೃಷ್ಟಿ ಮಾಡುತ್ತದೆ.

ನಾವು ಪರಿಸರವನ್ನು ಉಳಿಸಬೇಕಾದರೆ, ಹೆಚ್ಚು ಹೆಚ್ಚು ಮರಗಳನ್ನು ನೆಡಬೇಕು. ಮರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವು ನಮಗೆ ಉಸಿರಾಡುವ ವಾತಾವರಣವನ್ನು ಸೃಷ್ಟಿ ಮಾಡುತ್ತದೆ. ಈ ವಾತಾವರಣದಿಂದ CO2 ಅನ್ನು ಹೀರಿಕೊಳ್ಳುವ ಮೂಲಕ ವಾಯು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಮರಗಳು ಮಣ್ಣಿನಲ್ಲಿ ನೀರನ್ನು ಶೇಖರಣೆ ಮಾಡುವ ಮೂಲಕ ನೀರಿನ ಸಂರಕ್ಷಣೆಗೆ ಸಾಕಷ್ಟು ಸಹಾಯ ಮಾಡುತ್ತವೆ. ಮರಗಳು ಶಬ್ದ ಮಾಲಿನ್ಯದಿಂದ ನಮ್ಮನ್ನು ರಕ್ಷಿಸುತ್ತದೆ ಮತ್ತು ಶಬ್ದವನ್ನು ಕಡಿಮೆ ಮಾಡುತ್ತದೆ.

Published on: Aug 09, 2023 03:42 PM