‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್

Updated on: Jun 20, 2026 | 8:32 AM

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಭಾರಿ ಕುತೂಹಲ ಮೂಡಿಸುತ್ತಿರುವ ‘ಬಲರಾಮನ ದಿನಗಳು’ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಹಳ್ಳಿಯ ಸೊಗಡು ಹಾಗೂ ಕೌಟುಂಬಿಕ ಬಾಂಧವ್ಯದ ಹಿನ್ನೆಲೆ ಹೊಂದಿರುವ ಈ ಚಿತ್ರದಲ್ಲಿ, ನೈಜ ಘಟನೆಗಳು ಮತ್ತು ಭಾವನಾತ್ಮಕ ಅಂಶಗಳಿಗೆ ಅತಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇನ್ನು ಈ ಚಿತ್ರದ ಕುರಿತು ಮಾತನಾಡುವಾಗ ವಿನೋದ್ ರಾಜ್ ಹಿಟ್‌ ಸಿನಿಮಾ ‘ಮಾದೇವ’ ಚಿತ್ರವನ್ನು ನೆನಪಿಸಿಕೊಂಡಿದೆ.

‘ಬಲರಾಮನ ದಿನಗಳು’ ಸಿನಿಮಾವು ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾ. ಇದು ಹಳ್ಳಿಯ ಸೊಗಡು ಅಥವಾ ಕೌಟುಂಬಿಕ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿಬರುತ್ತಿರುವ ಕಥೆಯಾಗಿದ್ದು, ನೈಜ ಘಟನೆಗಳು ಹಾಗೂ ಭಾವನಾತ್ಮಕ ಅಂಶಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ . ಈ ಸಿನಿಮಾ ಬಗ್ಗೆ ಮಾತನಾಡುವಾಗ ‘ಮಾದೇವ’ ಸಿನಿಮಾ ನೆನಪಿಸಿಕೊಂಡಿದ್ದಾರೆ. ಈ ಚಿತ್ರ ರಿಲೀಸ್ ಆದ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ ಎಂದು ಅವರು ಹೇಳಿದ್ದಾರೆ. 2025ರಲ್ಲಿ ‘ಮಾದೇವ’ ಸಿನಿಮಾ ತೆರೆಗೆ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More