‘ನನ್ನ ಸಿನಿಮಾನ ಅಮ್ಮ ಫಸ್ಟ್​ ಡೇ ಫಸ್ಟ್​ ಶೋ ನೋಡ್ತಾ ಇದ್ರು’; ರವಿಚಂದ್ರನ್

ರವಿಚಂದ್ರನ್​ಗೆ ತಂದೆ-ತಾಯಿ ಬಗ್ಗೆ ಎಲ್ಲಿಲ್ಲದ ಪ್ರೀತಿ. ಅವರಿಗೂ ಕೂಡ ರವಿಚಂದ್ರನ್​ ಮೇಲೆ ಸಾಕಷ್ಟು ಪ್ರೀತಿ ಇದೆ. ರವಿಚಂದ್ರನ್​ ತಾಯಿ ಪಟ್ಟಮ್ಮಾಳ್​ ಆರೋಗ್ಯವಾಗಿದ್ದಾಗ ರವಿಚಂದ್ರನ್​ ಸಿನಿಮಾಗಳನ್ನು ಫಸ್ಟ್​ ಡೇ ಫಸ್ಟ್ ಶೋ ನೋಡುತ್ತಿದ್ದರು.

ರವಿಚಂದ್ರನ್​ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ವಿಚಾರದ ಬಗ್ಗೆ ಹೆಚ್ಚು ಸಂತೋಷಪಟ್ಟವರು ಅವರ ಅಮ್ಮ. ಈ ಬಗ್ಗೆ ರವಿಚಂದ್ರನ್​ ಅವರು ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರವಿಚಂದ್ರನ್​ಗೆ ತಂದೆ-ತಾಯಿ ಬಗ್ಗೆ ಎಲ್ಲಿಲ್ಲದ ಪ್ರೀತಿ. ಅವರಿಗೂ ಕೂಡ ರವಿಚಂದ್ರನ್​ ಮೇಲೆ ಸಾಕಷ್ಟು ಪ್ರೀತಿ ಇದೆ. ರವಿಚಂದ್ರನ್​ ತಾಯಿ ಪಟ್ಟಮ್ಮಾಳ್​ ಆರೋಗ್ಯವಾಗಿದ್ದಾಗ ರವಿಚಂದ್ರನ್​ ಸಿನಿಮಾಗಳನ್ನು ಫಸ್ಟ್​ ಡೇ ಫಸ್ಟ್ ಶೋ ನೋಡುತ್ತಿದ್ದರು. ಈ ಬಗ್ಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ ಅವರು.

ಇದನ್ನೂ ಓದಿ:ಇಷ್ಟು ವರ್ಷಗಳ ಬಳಿಕ ಹೆಸರು ಬದಲಿಸಿಕೊಳ್ಳಲು ರವಿಚಂದ್ರನ್​ ನಿರ್ಧಾರ; ಹೊಸ ಹೆಸರು ಏನು? 

ರವಿಚಂದ್ರನ್ ತಾಯಿ ಬಗ್ಗೆ ಡಾಕ್ಟರ್​ ಹೇಳಿದ್ದೇ ಸುಳ್ಳಾಯ್ತು; ಅಮ್ಮನನ್ನು ಬದುಕಿಸಿದ ಆ ಶಕ್ತಿ ಯಾವುದು?

 

 

Click on your DTH Provider to Add TV9 Kannada