ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಸಂಭಾವನೆ ಕಡಿಮೆ ಇತ್ತಂತೆ. ಆದರೆ, ನಂತರ ಅವರು ಅದ್ಭುತವಾಗಿ ಆಟ ಆಡಿದರು. ಆ ಬಳಿಕ ಅವರ ಸಂಭಾವನೆ ಜಾಸ್ತಿ ಆಯಿತು ಎಂದರೆ ನೀವು ನಂಬಲೇಬೇಕು. ಈ ಬಗ್ಗೆ ಅವರು ಟಿವಿ9 ಕನ್ನಡ ಜೊತೆಗೆ ಮಾತನಾಡಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.
ರಜತ್ ಅವರು ಬಿಗ್ ಬಾಸ್ 11ನೇ ಸೀಸನ್ಗೆ ವೈಲ್ಡ್ ಕಾರ್ಡ್ ಮೂಲಕ ಬಂದಿದ್ದರು. ಈ ಸೀಸನ್ಗೂ ಅವರು ಬಂದರು. ಈ ಬಾರಿ ಒಂದು ತಿಂಗಳು ಇದ್ದರು. ಸಂಭಾವನೆ ವಿಷಯದಲ್ಲಿ ರಜತ್ ಮಾತನಾಡಿದ್ದಾರೆ. ‘11ನೇ ಸೀಸನ್ ಅಲ್ಲಿ ಕಡಿಮೆ ಕೊಟ್ಟಿದ್ದರು, ಈ ಬಾರಿ ಚೆನ್ನಾಗಿಯೇ ಕೊಟ್ಟಿದ್ದಾರೆ’ ಎಂದು ರಜತ್ ಅವರು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
