ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್ ಆಗಿ ನೋಡಿ
ನವರಾತ್ರಿಯ 9ನೇ ದಿನ ಇಂದು (ಅ.11) ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಲೈವ್ ಆಗಿ ನೋಡಿ.
ಕರ್ನಾಟಕದಾದ್ಯಂತ ನವರಾತ್ರಿ (Navaratri) ಹಬ್ಬದ ಸಂಭ್ರಮ ಮನೆ ಮಾಡಿದೆ. ನಾಡಹಬ್ಬ ದಸರಾವನ್ನು (Dasara) ಮೈಸೂರಿನಲ್ಲಿ (Mysore) ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನವರಾತ್ರಿಯ 9ನೇ ದಿನ ಇಂದು (ಅ.11) ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿ ಹೋಮ ನೆರವೇರಿತು. ಇಂದು ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಲೈವ್ ಆಗಿ ನೋಡಿ.
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
