ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ

|

Updated on: Oct 11, 2024 | 10:13 AM

ನವರಾತ್ರಿಯ 9ನೇ ದಿನ ಇಂದು (ಅ.11) ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಲೈವ್​ ಆಗಿ ನೋಡಿ.

ಕರ್ನಾಟಕದಾದ್ಯಂತ ನವರಾತ್ರಿ (Navaratri) ಹಬ್ಬದ ಸಂಭ್ರಮ ಮನೆ ಮಾಡಿದೆ. ನಾಡಹಬ್ಬ ದಸರಾವನ್ನು (Dasara) ಮೈಸೂರಿನಲ್ಲಿ (Mysore) ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನವರಾತ್ರಿಯ 9ನೇ ದಿನ ಇಂದು (ಅ.11) ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿ ಹೋಮ ನೆರವೇರಿತು. ಇಂದು ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಲೈವ್​ ಆಗಿ ನೋಡಿ.

 

Follow us on