ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್ಗೆ ಅಧಿಕೃತ ಆಹ್ವಾನ
ಹಲವರ ವಿರೋಧದ ನಡುವೆಯೂ ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ (Banu Mushtaq) ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬರಬೇಕೆಂದು ಮೈಸೂರು ಜಿಲ್ಲಾಡಳಿತ ಇಂದು (ಸೆಪ್ಟೆಂಬರ್ 03) ಅಧಿಕೃತವಾಗಿ ಆಹ್ವಾನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ ಮತ್ತು ಮೈಸೂರು ಜಿಲ್ಲಾಡಳಿತ ನೇತೃತ್ವದ ತಂಡವು ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿ ನೀಡಿದ್ದು, ಮೈಸೂರು ದಸರಾದ ಅಧಿಕೃತ ಆಹ್ವಾನಪತ್ರದೊಂದಿಗೆ ಮೈಸೂರು ಪೇಟ ತೊಡಿಸಿ, ಹಾರ ಹಾಕಿ, ಫಲತಾಂಬೂಲ ನೀಡಿ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಲಾಯ್ತು.
ಹಾಸನ, (ಸೆಪ್ಟೆಂಬರ್ 03): ಹಲವರ ವಿರೋಧದ ನಡುವೆಯೂ ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ (Banu Mushtaq) ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬರಬೇಕೆಂದು ಮೈಸೂರು ಜಿಲ್ಲಾಡಳಿತ ಇಂದು (ಸೆಪ್ಟೆಂಬರ್ 03) ಅಧಿಕೃತವಾಗಿ ಆಹ್ವಾನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ ಮತ್ತು ಮೈಸೂರು ಜಿಲ್ಲಾಡಳಿತ ನೇತೃತ್ವದ ತಂಡವು ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿ ನೀಡಿದ್ದು, ಮೈಸೂರು ದಸರಾದ ಅಧಿಕೃತ ಆಹ್ವಾನಪತ್ರದೊಂದಿಗೆ ಮೈಸೂರು ಪೇಟ ತೊಡಿಸಿ, ಹಾರ ಹಾಕಿ, ಫಲತಾಂಬೂಲ ನೀಡಿ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಲಾಯ್ತು.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

