ನಾ ಗಂಡಸು ಗಂಡಸು ಅಂತ 6 ಬಾರಿ ಹೇಳಿದ್ದೀರಿ. ಹೌದಪ್ಪ ನೀನು ಗಂಡಸು ಅಂತ ನಿನ್ನ ಸಿಡಿಯಲ್ಲೇ ಗೊತ್ತಾಗಿದೆ! ಕಾಂಗ್ರೆಸ್ ವ್ಯಂಗ್ಯ
ನಾ ಗಂಡಸು ಗಂಡಸು ಅಂತ 6 ಬಾರಿ ಹೇಳಿದ್ದೀರಿ. ಹೌದಪ್ಪ ನೀನು ಗಂಡಸು ಅಂತ ನಿನ್ನ ಸಿಡಿಯಲ್ಲೆ ಗೊತ್ತಾಗಿದೆ. ಅದನ್ನ ಯಾಕೇ ಪದೆ ಪದೆ ಹೇಳ್ತಿಯಾ. ಹಾಗಂತ ನಮ್ಮ ಅಧ್ಯಕ್ಷರ ಮೇಲೆ ನಾಲಿಗೆ ಹರಿಬಿಟ್ಟು ಮಾತನಾಡೋದು ಯಾಕೇ ಎಂದು ರಮೇಶ್ ಜಾರಕಿಹೊಳಿ ವಿರುದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ವಾಗ್ದಾಳಿ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
