ಗಣೇಶ ಚತುರ್ಥಿ: ಅಭಿಮನ್ಯು ನೇತೃತ್ವದ 9 ಗಜಪಡೆಗೆ ವಿಶೇಷ ಪೂಜೆ: ಮಳೆ ಅಡ್ಡಿ

Edited By:

Updated on: Sep 19, 2023 | 9:56 AM

ಗಣೇಶ ಚತುರ್ಥಿ ಹಿನ್ನೆಲೆ ಮೈಸೂರು ದಸರಾ ಗಜಪಡೆಗೆ ಇಂದು ಪೂಜೆ ಮಾಡಲಾಗಿದೆ. ಅರಮನೆ ಅಂಗಳದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಮಾಜಿ ಕ್ಯಾಪ್ಟನ್ ಅರ್ಜುನ, ಭೀಮ, ವಿಜಯ ವರಲಕ್ಷ್ಮೀ, ಕಂಜನ್, ಗೋಪಿ, ಧನಂಜಯ, ಮಹೇಂದ್ರ ಆನೆಗಳಿಗೆ ಮೈಸೂರು ಅರಮನೆ ಅರ್ಚಕ ಪ್ರಹ್ಲಾದ್​ ಅವರಿಂದ ವಿಶೇಷ ಪೂಜೆ ಮಾಡಕಾಯಿತು,

ಮೈಸೂರು, ಸೆಪ್ಟೆಂಬರ್​​ 18: ಗಣೇಶ ಚತುರ್ಥಿ ಹಿನ್ನೆಲೆ ಮೈಸೂರು ದಸರಾ (mysore dasara) ಗಜಪಡೆಗೆ ಇಂದು ಪೂಜೆ ಮಾಡಲಾಗಿದೆ. ಅರಮನೆ ಅಂಗಳದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಮಾಜಿ ಕ್ಯಾಪ್ಟನ್ ಅರ್ಜುನ, ಭೀಮ, ವಿಜಯ ವರಲಕ್ಷ್ಮೀ, ಕಂಜನ್, ಗೋಪಿ, ಧನಂಜಯ, ಮಹೇಂದ್ರ ಆನೆಗಳಿಗೆ ಮೈಸೂರು ಅರಮನೆ ಅರ್ಚಕ ಪ್ರಹ್ಲಾದ್​​ ನೇತೃತ್ವದಲ್ಲಿ ಹೂವಿನಹಾರ ಹಾಕಿ, ಕಬ್ಬು, ಸಿಹಿತಿನ್ನಿಸಿ ವಿಶೇಷ ಪೂಜೆ ಮಾಡಲಾಗಿದೆ. ಗಜಪಡೆ ಪೂಜೆ ಆರಂಭವಾಗುತ್ತಿದ್ದಂತೆ ಮಳೆ‌ ಆರಂಭವಾಯಿತು. ದಸರಾ ಗಜಪಡೆ ಪೂಜೆಯಲ್ಲಿ ಪೇಜಾವರ ಶ್ರೀ ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 18, 2023 03:09 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More