HD Kumaraswamy Press Meet Live: ಮೈಸೂರಿನಲ್ಲಿ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್ಡಿ ಕುಮಾರಸ್ವಾಮಿ ಅವರು ಮೈಸರಿನಲ್ಲಿ ನಡೆದ ಸಿಲ್ಕ್ ಬೋರ್ಡ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಶುಕ್ರವಾರ ಮೈಸೂರಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಸರಕಾರಿ ಅತಿಥಿ ಗೃಹದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಹೆಚ್ಡಿ ಕುಮಾರಸ್ವಾಮಿ ಅವರು ಕರ್ನಾಟಕ ಮುಕ್ತ ವಿವಿ ಸಭಾಂಗಣದಲ್ಲಿ ನಡೆಯುವ ಸಿಲ್ಕ್ ಬೋರ್ಡ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Published On - 2:09 pm, Fri, 20 September 24