Shakti Scheme: ಉಚಿತ ಬಸ್ ಪ್ರಯಾಣಕ್ಕೆ ಮೈಸೂರಿನಲ್ಲಿ ಮಹಿಳೆಯರು ಫುಲ್ ಖುಷ್

|

Updated on: Jun 10, 2023 | 10:31 AM

ಜೂನ್ 11ರ ಭಾನುವಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭಾಗ್ಯ ಸಿಗಲಿದೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಜೂನ್ 11ರ ಭಾನುವಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭಾಗ್ಯ ಸಿಗಲಿದೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಬಡವರಿಗೆ ಅನುಕೂಲವಾಗಲಿದೆ. ಕೆಲಸಕ್ಕೆ ಹೋಗುವವರಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಯಾವುದೇ ನಿಬಂಧನೆ ವಿಧಿಸದಂತೆ ಮಹಿಳಾ ಪ್ರಯಾಣಿಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಮೈಸೂರು ನಗರ ಸಾರಿಗೆ ಬಸ್ ನಿಲ್ದಾಣದಿಂದ ನಮ್ಮ ಮೈಸೂರು ಪ್ರತಿನಿಧಿ ರಾಮ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Published On - 10:29 am, Sat, 10 June 23

Follow us on