Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ

Updated on: Feb 09, 2026 | 7:38 AM

ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.

ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More