ರಾಜಕೀಯಕ್ಕೆ ಬಂದಿದ್ಯಾಕೆ? ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡಿದ್ದು, ಮೈಸೂರು ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನ ನಡೆಸಿದರು. ಇದರ ನಡುವೆಯೂ ಟಿವಿ9 ಸಂದರ್ಶನದಲ್ಲಿ ಮೈಸೂರು ದಸರಾ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ ವೇಳೆ ರಾಜ್ಯ ರಾಜಕಾರಣದಲ್ಲಿ ಮಾತನಾಡಿದ್ದು, ಬರಲ್ಲ ಬರಲ್ಲ ಎಂದು ಹೇಳುತ್ತಲೇ ಯದುವೀರ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಿರುವ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.
ಮೈಸೂರು, (ಸೆಪ್ಟೆಂಬರ್ 22):ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡಿದ್ದು, ಮೈಸೂರು ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನ ನಡೆಸಿದರು. ಇದರ ನಡುವೆಯೂ ಟಿವಿ9 ಸಂದರ್ಶನದಲ್ಲಿ ಮೈಸೂರು ದಸರಾ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ ವೇಳೆ ರಾಜ್ಯ ರಾಜಕಾರಣದಲ್ಲಿ ಮಾತನಾಡಿದ್ದು, ಬರಲ್ಲ ಬರಲ್ಲ ಎಂದು ಹೇಳುತ್ತಲೇ ಯದುವೀರ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಿರುವ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಇನ್ನು ಇದೇ ವೇಳೆ ತಮಗೆ ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್ ಹೇಗೆ ಸಿಕ್ತು ಎನ್ನುವುದನ್ನು ಸಹ ಬಿಚ್ಚಿಟ್ಟಿದ್ದಾರೆ.
