ಆಷಾಢ ಮಾಸದ ಮಹತ್ವ, ತಾಯಿ ಚಾಮುಂಡೇಶ್ವರಿಯ ಇತಿಹಾಸ ತಿಳಿಸಿದ ಅರ್ಚಕ
ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರು ಆಷಾಢ ಮಾಸದ ಮಹತ್ವ ಹಾಗೂ ದೇವಿಯ ಇತಿಹಾಸವನ್ನು ತಿಳಿಸಿದ್ದಾರೆ ಕೇಳಿ.
ಮೈಸೂರು : ಇಂದು ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ಇನ್ನು ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಅರ್ಚಕರು ಆಷಾಢ ಮಾಸದ ಮಹತ್ವ ಹಾಗೂ ದೇವಿ ಇತಿಹಾಸವನ್ನು ತಿಳಿಸಿದ್ದಾರೆ ಕೇಳಿ.
Published on: Jun 23, 2023 09:11 AM
Latest Videos