ಪ್ರಧಾನಿ ಮೋದಿಯವರ ಆಗಮನಕ್ಕಾಗಿ ಸಿಂಗಾರಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು

Edited By:

Updated on: Jun 17, 2022 | 5:48 PM

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿಗಳು ಜೂನ್ 21 ಮತ್ತು 22 ರಂದು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ವಿಡಿಯೋನಲ್ಲಿ ಪ್ರತಾಪ್ ಸಿಂಹ ರಸ್ತೆ ಬದಿಯ ಕಳೆ ಕೀಳಿಸುತ್ತಿರುವುದನ್ನು ನೋಡಬಹುದು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರ ಭರದಿಂದ ಸಿದ್ಧಗೊಳ್ಳುತ್ತಿದೆ. ಸಂಸದ ಪ್ರತಾಪ್ ಸಿಂಹ (Pratap Simha) ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ (ST Somashekhar) ಅವರು ಮುತುವರ್ಜಿಯಿಂದ ರಸ್ತೆಗಳನ್ನು ಅಂದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿಗಳು ಜೂನ್ 21 ಮತ್ತು 22 ರಂದು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ವಿಡಿಯೋನಲ್ಲಿ ಪ್ರತಾಪ್ ಸಿಂಹ ರಸ್ತೆ ಬದಿಯ ಕಳೆ ಕೀಳಿಸುತ್ತಿರುವುದನ್ನು ನೋಡಬಹುದು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ                        ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.