ಸುತ್ತೂರು ಜಾತ್ರೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿಗೆ ಒದೆಯಲು ಎಸ್‌ಪಿ ಮುಂದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್‌ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
