LIVE: ತವರಲ್ಲಿ ಸಿಎಂ ಶಕ್ತಿ ಪ್ರದರ್ಶನ; ಸಾಧನಾ ಸಮಾವೇಶದ ನೇರಪ್ರಸಾರ ​

Updated on: Jul 19, 2025 | 1:14 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಬೃಹತ್ ಸಾಧನಾ ಸಮಾವೇಶ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಮಾವೇಶವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಕ್ಷೇತ್ರದಿಂದ ಸಾವಿರಾರು ಜನರನ್ನು ಕರೆ ತರುವಂತೆ ಶಾಸಕರಿಗೆ ಸೂಚನೆ ನೀಡಿದ್ದರು. ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಮೈಸೂರು, ಜುಲೈ 19: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ತವರು ಜಿಲ್ಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಸುತ್ತಿರುವುದು ಸಾಕಷ್ಡು ಚರ್ಚೆಗೆ ಕಾರಣವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಾಧನಾ ಸಮಾವೇಶದ ನೇರಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 19, 2025 01:00 PM