ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು - ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಭೀಕರ ಅಪಘಾತವಾಗಿದೆ. ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ಚೆನ್ನೈ, (ಅಕ್ಟೋಬರ್.11): ಮೈಸೂರು – ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಭೀಕರ ಅಪಘಾತವಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನ ಕವರಪೆಟ್ಟೈ ಬಳಿ ನಡೆದಿದೆ. ಮೈಸೂರಿನಿಂದ ದರ್ಭಾಂಗ್‌ಗೆ (Mysuru-Darbhang) ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ (Bagamathi Express) ರೈಲು, ಚೆನ್ನೈ (Chennai) ಸಮೀಪದ ಕವರೈಪೆಟ್ಟೈ (Kavaraipettai) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾಗಮತಿ ಎಕ್ಸ್‌ಪ್ರೆಸ್ರೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಅಪಘಾತದ ಭಯಾನಕ ದೃಶ್ಯಗಳು ಇಲ್ಲಿವೆ.
Published on: Oct 11, 2024 11:12 PM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

