ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ದೂರಿ ಚಾಲನೆ ದೊರೆತಿದೆ. ವಿವಿಧ ಕಾರ್ಯಕ್ರಮಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಮಧ್ಯೆ, ಪಾರಂಪರಿಕ ಜಾವಾ ಮೋಟಾರ್ ಬೈಕ್ ಜಾಥಾಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಜಾವಾ, ಎಝ್​ಡಿ ಬೈಕ್​ಗಳ ಜಾಥಾ ಹೇಗಿದೆ ಎಂದು ಇಲ್ಲಿ ನೋಡಿ.

ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
| Updated By: ಗಣಪತಿ ಶರ್ಮ

Updated on: Oct 04, 2024 | 9:43 AM

ಮೈಸೂರು, ಅಕ್ಟೋಬರ್ 4: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪಾರಂಪರಿಕ ಜಾವಾ ಮೋಟಾರ್ ಬೈಕ್ ಸವಾರಿಗೆ ಶುಕ್ರವಾರ ಬೆಳಗ್ಗೆ ಚಾಲನೆ ದೊರೆಯಿತು. ಮೈಸೂರಿನ ಟೌನ್ ಹಾಲ್ ವೃತ್ತದಿಂದ ಬೈಕ್ ಸವಾರಿಗೆ ಚಾಲನೆ ನೀಡಲಾಯಿತು. ಪ್ರಾದೇಶಿಕ ಆಯುಕ್ತ ರಮೇಶ್​​ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಜಾವಾ ಬೈಕ್ ಮೂಲಕ ಸವಾರಿ ನಡೆಯಲಿದೆ.

ಜನಸಾಮಾನ್ಯರಿಗೆ ನಗರದ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಉದ್ದೇಶವೂ ಇದರ ಹಿಂದಿದೆ. ಪುರಾತತ್ವ ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ ಜಾಥಾ ಆಯೋಜನೆ ಮಾಡಿದ್ದು, ಸವಾರಿಯಲ್ಲಿ 80ಕ್ಕೂ ಹೆಚ್ಚು ಬೈಕ್​ಗಳು ಪಾಲ್ಗೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ